Versions
KNV ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
ERVKN ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.