Bible Versions
Bible Books

Hebrews 6:7 (NAHUM_3_1)

Versions

KNV   ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
ERVKN   ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us