Versions
KNV ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
ERVKN ಅಬ್ರಹಾಮನು ಅವನಿಗೆ ತನ್ನಲ್ಲಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಸಾಲೇಮಿನ ರಾಜನಾದ ಮೆಲ್ಕಿಜೆದೇಕನೆಂಬ ಹೆಸರಿಗೆ ಎರಡು ಅರ್ಥಗಳಿವೆ. ಮೆಲ್ಕಿಜೆದೇಕನೆಂದರೆ, “ನೀತಿರಾಜ” ಎಂಬರ್ಥ. “ಸಾಲೇಮಿನ ರಾಜ”ನೆಂದರೆ “ಸಮಾಧಾನದ ರಾಜ” ಎಂದರ್ಥ.