Bible Versions
Bible Books

Hebrews 7:28 (NAHUM_3_1)

Versions

KNV   ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
ERVKN   ಧರ್ಮಶಾಸ್ತ್ರವು ಮನುಷ್ಯರೊಳಗಿಂದ ಪ್ರಧಾನ ಯಾಜಕರನ್ನು ಆರಿಸುತ್ತದೆ. ಆರಿಸಲ್ಪಟ್ಟ ಜನರು ಮಾನವ ದೌರ್ಬಲ್ಯಗಳನ್ನು ಹೊಂದಿದವರಾಗಿದ್ದಾರೆ. ಆದರೆ ದೇವರು ಧರ್ಮಶಾಸ್ತ್ರದ ನಂತರ ಮಾಡಿದ ವಾಗ್ದಾನ ದೇವರ ಮಗನನ್ನು ಪ್ರಧಾನ ಯಾಜಕನನ್ನಾಗಿ ಮಾಡಿತು. ಮಗನು ಎಂದೆಂದಿಗೂ ಸರ್ವಸಂಪೂರ್ಣನಾಗಿ ಮಾಡಲ್ಪಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us