Versions
KNV ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.
ERVKN ಮೆಲ್ಕಿಜೆದೇಕನು ಎಷ್ಟು ದೊಡ್ಡವನೆಂಬುದನ್ನು ಸ್ವಲ್ಪ ಆಲೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು, ಯುದ್ಧದಲ್ಲಿ ತಾನು ಜಯಿಸಿದ್ದರಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.