Bible Versions
Bible Books

Hebrews 7:5 (NAHUM_3_1)

Versions

KNV   ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.
ERVKN   ಲೇವಿಯಕುಲದ ಜನರಲ್ಲಿ ಯಾಜಕರಾಗುವವರು ಯೆಹೂದ್ಯರಿಂದ ಹತ್ತನೆಯ ಒಂದು ಭಾಗವನ್ನು ಪಡೆಯಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ಯಾಜಕರು ತಮ್ಮ ಸ್ವಂತ ಜನರಿಂದಲೇ (ಯೆಹೂದ್ಯರು) ಅದನ್ನು ಸಂಗ್ರಹಿಸುತ್ತಾರೆ ಮತ್ತು ಅವರ ಜನರು ಅಬ್ರಹಾಮನ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us