Versions
KNV ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
ERVKN ಎಷ್ಟು ಹೆಚ್ಚಾಗಿ ನಾನು ಇಸ್ರೇಲರನ್ನು ಕರೆದೆನೋ ಅಷ್ಟೇ ಹೆಚ್ಚಾಗಿ ಅವರು ನನ್ನನ್ನು ತೊರೆದರು. ಇಸ್ರೇಲರು ಬಾಳನ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿದರು. ವಿಗ್ರಹಗಳಿಗೆ ಧೂಪ ಹಾಕಿದರು.