Bible Versions
Bible Books

James 1:12 (NAHUM_3_1)

Versions

KNV   ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
ERVKN   ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us