Versions
KNV ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.
ERVKN ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಘಂದನು. ಇಷ್ಮಾಯೇಲನು ತನಐ ಹತ್ತು ಮಂದಿಯೊಂದಿಗೆ ಘಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಘಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಘ್ಬ ಅಊಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.