Bible Versions
Bible Books

Jeremiah 41:16 (NAHUM_3_1)

Versions

KNV   ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
ERVKN   ಇಷ್ಮಾಯೇಲನು ಗೆದಲ್ಯನನುಐ ಕೊಂದು ಮಿಚ್ಫದಲ್ಲಿ ಸೆರೆಹಿಡಿದ ಘಂದಿಗಳನುಐ ಕಾರೇಹನ ಮಗನಾದ ಯೋಹಾನಾನನು ಮತ್ತು ಅವನ ಸೇನಾಪತಿಗಳು ರಕ್ಷಿಸಿದರು. ಆಗ ಉಳಿದುಕೊಂಡವರಲ್ಲಿ ಸೈನಿಕರು, ಹೆಂಗಸರು, ಮಕ್ಕಳು ಮತ್ತು ಅಊಕಾರಿಗಳು ಸೇರಿದ್ದರು. ಯೋಹಾನಾನನು ಗಿಙ್ಯೋನಿನಿಂದ ಅವರನುಐ ಹಿಂದಕ್ಕೆ ಕರೆತಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us