Versions
KNV ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
ERVKN ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂಬ ನನ್ನ ಮಾತನ್ನು ನಂಬಿರಿ. ಅಥವಾ ನಾನು ಮಾಡಿದ ಅದ್ಭುತಕಾರ್ಯಗಳ ನಿಮಿತ್ತವಾದರೂ ನಂಬಿರಿ.