Versions
KNV ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ERVKN ”ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.