Versions
KNV ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು.
ERVKN ಆ ನಗರದ ನ್ಯಾಯಾಸ್ಥಾನದಲ್ಲಿ ನ್ಯಾಯನಿರ್ಣಯವಾಗುವವರೆಗೂ ಮತ್ತು ಮಹಾಯಾಜಕನು ಜೀವದಿಂದ ಇರುವವರೆಗೂ ಅವನು ಅಲ್ಲಿಯೇ ಇರಬೇಕು. ತರುವಾಯ ಅವನು ತಾನು ಬಿಟ್ಟುಬಂದ ಊರಿನ ತನ್ನ ಮನೆಗೆ ಹೋಗಬಹುದು” ಎಂದು ಹೇಳಿದನು.