Versions
KNV ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--
ERVKN ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು.