Bible Versions
Bible Books

Judges 14:19 (NAHUM_3_1)

Versions

KNV   ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.
ERVKN   ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us