Versions
KNV ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
ERVKN “ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ.