Bible Versions
Bible Books

Numbers 33:55 (NAHUM_3_1)

Versions

KNV   ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.
ERVKN   “ನೀವು ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us