Versions
KNV ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
ERVKN “ಇಸ್ರೇಲರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿರುವ ಭೂಮಿಯನ್ನೂ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸು.