Versions
KNV ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
ERVKN ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.