Versions
KNV ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
ERVKN ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.