Bible Versions
Bible Books

Romans 7:13 (NAHUM_3_1)

Versions

KNV   ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
ERVKN   ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us