Bible Versions
Bible Books

Titus 2:13 (NAHUM_3_1)

Versions

KNV   ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ERVKN   ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us