Versions
KNV ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ERVKN ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.