Versions
KNV ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.
ERVKN ದಾವೀದನು ಬಹಳ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರೇಲರ ಅರಸನನ್ನಾಗಿ ಮಾಡಿದನು.
IRVKN {ಲೇವಿಯರ ಕರ್ತವ್ಯಗಳು} PS ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.