Bible Versions
Bible Books

1 Samuel 28:23 (NASU) New American Standard Bible (Updated)

Versions

KNV   ಅದಕ್ಕವನು ಒಪ್ಪದೆ--ನಾನು ತಿನ್ನುವದಿಲ್ಲ ಅಂದನು. ಆದರೆ ಅವನ ದಾಸರೂ ಸ್ತ್ರೀಯೂ ಅವನನ್ನು ಬಲವಂತಮಾಡಿದ್ದರಿಂದ ಅವನು ಅವರ ಮಾತನ್ನು ಕೇಳಿ ನೆಲವನ್ನು ಬಿಟ್ಟು ಎದ್ದು ಮಂಚದ ಮೇಲೆ ಕುಳಿತುಕೊಂಡನು.
ERVKN   ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಅಂದನು. ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕೆದ್ದು ಮಂಚದ ಮೇಲೆ ಕುಳಿತನು.
IRVKN   ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us