Bible Versions
Bible Books

1 Chronicles 17:10 (NASU) New American Standard Bible (Updated)

Versions

KNV   ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. ಕರ್ತನಾದ ನಾನು ನಿನಗೆ ಒಂದು ಮನೆಯನ್ನು ಕಟ್ಟುವೆನೆಂದು ನಿನಗೆ ತಿಳಿಸುತ್ತೇನೆ.
ERVKN   ಅವರನ್ನು ಸಂರಕ್ಷಿಸಲು ನಾನು ನಾಯಕರನ್ನು ಎಬ್ಬಿಸುವೆನು; ನಾನು ನಿನ್ನ ವೈರಿಗಳನ್ನೆಲ್ಲಾ ಸೋಲಿಸಿಬಿಡುವೆನು. “‘ನಿನ್ನ ಮನೆತನವನ್ನು ನಾನು ಕಟ್ಟುವೆನು.
IRVKN   ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us