Versions
KNV ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
ERVKN ನೀನು ಸತ್ತು ನಿನ್ನ ಪೂರ್ವಿಕರ ಬಳಿ ಸೇರಿದಾಗ ನಾನು ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಮಾಡುವೆನು. ನಾನು ಅವನ ರಾಜ್ಯವನ್ನು ಸ್ಥಿರಪಡಿಸುವೆನು.
IRVKN ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.