Bible Versions
Bible Books

1 Chronicles 17:15 (NASU) New American Standard Bible (Updated)

Versions

KNV   ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.
ERVKN   ನಾತಾನನು ದಾವೀದನಿಗೆ ತನಗೆ ದೊರೆತ ದರ್ಶನವನ್ನು ಮತ್ತು ದೇವರು ತನಗೆ ತಿಳಿಸಿದ ಎಲ್ಲಾ ಮಾತುಗಳನ್ನು ತಿಳಿಸಿದನು.
IRVKN   ನಾತಾನನು ತನಗುಂಟಾದ ದರ್ಶನದ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us