Bible Versions
Bible Books

1 Chronicles 17:23 (NASU) New American Standard Bible (Updated)

Versions

KNV   ಈಗ ಕರ್ತನೇ, ನೀನು ನಿನ್ನ ಸೇವಕನನ್ನು ಕುರಿತು ಅವನ ಮನೆಯನ್ನು ಕುರಿತು ಹೇಳಿದ ಮಾತು ಯುಗಯುಗಾಂತರಕ್ಕೂ ನಿಶ್ಚಯವಾಗಲಿ; ನೀನು ಹೇಳಿದ ಹಾಗೆ ಮಾಡು.
ERVKN   “ಯೆಹೋವನೇ, ಈಗ ನೀನು ನನಗೂ ನನ್ನ ಸಂತತಿಗೂ ವಾಗ್ದಾನವನ್ನು ಮಾಡಿರುವೆ. ವಾಗ್ದಾನವನ್ನು ಶಾಶ್ವತಗೊಳಿಸು; ಅದು ಸದಾಕಾಲಕ್ಕೂ ಸ್ಥಿರವಾಗಿರಲಿ.
IRVKN   ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us