Bible Versions
Bible Books

1 Chronicles 17:25 (NASU) New American Standard Bible (Updated)

Versions

KNV   ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ. ಯಾಕಂದರೆ ನನ್ನ ದೇವರೇ, ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ. ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು.
ERVKN   “ನನ್ನ ದೇವರೇ, ನಿನ್ನ ಸೇವಕನಾದ ನನ್ನೊಂದಿಗೆ ನೀನು ಮಾತನಾಡಿದೆ. ನೀನು ನನ್ನ ಕುಟುಂಬವನ್ನು ಸ್ಥಿರವಾಗಿ ಕಟ್ಟುವೆನೆಂದು ವಾಗ್ದಾನ ಮಾಡಿದೆ. ಆದುದರಿಂದ ನಾನು ಧೈರ್ಯದಿಂದ ನಿನ್ನ ಸಂಗಡ ಮಾತನಾಡುತ್ತಿದ್ದೇನೆ; ನಿನ್ನ ವಾಗ್ದಾನವನ್ನು ನೆರವೇರಿಸು ಎಂದು ಕೇಳಿಕೊಳ್ಳುತ್ತಿದ್ದೇನೆ.
IRVKN   ನನ್ನ ದೇವರೇ, ನೀನು ನಿನ್ನ ಸೇವಕನಿಗೆ, ‘ನಾನು ನಿನಗೊಂದು ಮನೆಯನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us