Bible Versions
Bible Books

1 Chronicles 17:27 (NASU) New American Standard Bible (Updated)

Versions

KNV   ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
ERVKN   ನನ್ನ ಸಂತತಿಯವರನ್ನು ಅಶೀರ್ವದಿಸಿ ನಿನ್ನ ಕರುಣೆಯನ್ನು ತೋರಿಸಿದೆ. ನನ್ನ ಸಂತತಿಯವರು ಸದಾಕಾಲ ನಿನ್ನ ಸೇವೆಮಾಡುತ್ತಾರೆಂದು ನೀನು ವಾಗ್ದಾನ ಮಾಡಿರುವೆ. ಯೆಹೋವನೇ, ನೀನಾಗಿಯೇ ನನ್ನ ಸಂತತಿಯವರನ್ನು ಆಶೀರ್ವದಿಸಿದ್ದರಿಂದ ನನ್ನ ಸಂತತಿಯವರು ಸದಾಕಾಲಕ್ಕೂ ಆಶೀರ್ವಾದ ಹೊಂದಿಕೊಳ್ಳುವರು!” ಎಂದು ಪ್ರಾರ್ಥಿಸಿದನು.
IRVKN   ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು” ಎಂದು ಪ್ರಾರ್ಥಿಸಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us