Versions
KNV ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.
ERVKN ದೇವರು ಅವನಿಗೆ, “ನನ್ನ ಸೇವಕನಾದ ದಾವೀದನಿಗೆ ಹೀಗೆ ಹೇಳು: ‘ನನಗೋಸ್ಕರ ಆಲಯವನ್ನು ಕಟ್ಟುವವನು ನೀನಲ್ಲ.
IRVKN “ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ನೀನು ನನಗೆ ಆಲಯವನ್ನು ಕಟ್ಟಬಾರದು.