Bible Versions
Bible Books

1 Chronicles 18:11 (NASU) New American Standard Bible (Updated)

Versions

KNV   ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
ERVKN   ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.
IRVKN   ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us