Versions
KNV ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
ERVKN ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.
IRVKN ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.