Bible Versions
Bible Books

1 Chronicles 18:14 (NASU) New American Standard Bible (Updated)

Versions

KNV   ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.
ERVKN   ಇಸ್ರೇಲರೆಲ್ಲರಿಗೆ ಅರಸನಾಗಿದ್ದ ದಾವೀದನು ಪಕ್ಷಪಾತವಿಲ್ಲದೆ ನ್ಯಾಯತೀರಿಸುತ್ತಿದ್ದನು.
IRVKN   {ದಾವೀದನ ಸರದಾರರು} PS ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us