Versions
KNV ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು.
ERVKN ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು.
IRVKN ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.