Versions
KNV ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
ERVKN ಹದದೆಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು.
IRVKN ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.