Versions
KNV ಇದರ ತರುವಾಯ ಏನಾಯಿತಂದರೆ, ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು; ಅವನ ಮಗನು ಅವನಿಗೆ ಬದಲಾಗಿ ಆಳಿ ದನು.
ERVKN ನಾಹಾಷನು ಅಮ್ಮೋನಿಯರ ಅರಸನಾಗಿದ್ದನು. ಅವನು ಸತ್ತ ಬಳಿಕ ಅವನ ಮಗನು ಪಟ್ಟಕ್ಕೆ ಬಂದನು.
IRVKN {ದಾವೀದನು ಅಮ್ಮೋನಿಯರನ್ನು ಸೋಲಿಸಿದ್ದು} PS ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.