Bible Versions
Bible Books

1 Chronicles 19:13 (NASU) New American Standard Bible (Updated)

Versions

KNV   ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
ERVKN   ನಾವು ಧೈರ್ಯಶಾಲಿಗಳಾಗಿದ್ದು ಅಂಜದೆ ನಮ್ಮ ಜನರಿಗಾಗಿಯೂ ನಮ್ಮ ದೇವರ ಪಟ್ಟಣಗಳಿಗಾಗಿಯೂ ಯುದ್ಧಮಾಡೋಣ. ಯೆಹೋವನು ತನ್ನ ಚಿತ್ತದಂತೆ ನಮ್ಮನ್ನು ನಡೆಸಲಿ” ಎಂದು ಹೇಳಿದನು.
IRVKN   ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರುದ್ಧವಾಗಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us