Bible Versions
Bible Books

1 Chronicles 19:17 (NASU) New American Standard Bible (Updated)

Versions

KNV   ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ಯೊರ್ದನನ್ನು ದಾಟಿ ಅವರಿಗೆದುರಾಗಿ ವ್ಯೂಹಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹಕಟ್ಟಿದ ಮೇಲೆ ಅವರು ಅವನ ಸಂಗಡ ಯುದ್ಧಮಾಡಿದರು.
ERVKN   ಅರಾಮ್ಯರು ಯುದ್ಧಕ್ಕೆ ಜನಕೂಡಿಸುತ್ತಾರೆಂಬ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರೇಲ್ ಸೈನ್ಯವನ್ನು ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಅರಾಮ್ಯರೊಂದಿಗೆ ಯುದ್ಧಮಾಡಿದನು. ಯುದ್ಧಸನ್ನದ್ಧರಾಗಿ ಕಾಳಗವನ್ನು ಆರಂಭಿಸಿಯೇ ಬಿಟ್ಟರು.
IRVKN   ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ, ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೊಸ್ಕರ ವ್ಯೂಹ ಕಟ್ಟಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us