Versions
KNV ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು.
ERVKN ಅಮ್ಮೋನಿಯರು ತಮ್ಮ ಪಟ್ಟಣದಿಂದ ಹೊರಬಂದರು. ಅವರ ಸಹಾಯಕ್ಕಾಗಿ ಬಂದಿದ್ದ ಅರಸರು ಪ್ರತ್ಯೇಕವಾಗಿಯೇ ಇದ್ದರು.
IRVKN ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.