Versions
KNV ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.
ERVKN ಸೈತಾನನು ಇಸ್ರೇಲರಿಗೆ ವಿರುದ್ಧವಾಗಿದ್ದನು. ಅವನು ಇಸ್ರೇಲರನ್ನು ಲೆಕ್ಕಿಸುವಂತೆ ದಾವೀದನನ್ನು ಪ್ರೇರೇಪಿಸಿದನು.
IRVKN {ದಾವೀದನು ಮಾಡಿಸಿದ ಜನಗಣತಿ} PS ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.