Bible Versions
Bible Books

1 Chronicles 21:4 (NASU) New American Standard Bible (Updated)

Versions

KNV   ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು.
ERVKN   ಆದರೆ ಅರಸನಾದ ದಾವೀದನು ತನ್ನ ನಿರ್ಧಾರವನ್ನು ಬದಲಿಸಲಿಲ್ಲ. ದಾವೀದನು ಹೇಳಿದಂತೆಯೇ ಯೋವಾಬನು ಮಾಡಬೇಕಾಯಿತು. ಯೋವಾಬನು ದೇಶದ ಎಲ್ಲಾ ಕಡೆಗಳಿಗೆ ಹೋಗಿ ಜನರನ್ನು ಲೆಕ್ಕಿಸಿ ಜೆರುಸಲೇಮಿಗೆ ಬಂದನು.
IRVKN   ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us