Bible Versions
Bible Books

1 Chronicles 23:13 (NASU) New American Standard Bible (Updated)

Versions

KNV   ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
ERVKN   ಅಮ್ರಾಮನ ಗಂಡುಮಕ್ಕಳು ಯಾರೆಂದರೆ: ಆರೋನ್ ಮತ್ತು ಮೋಶೆ. ಆರೋನನು ಮತ್ತು ಅವನ ಸಂತತಿಯವರು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು; ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪ ಸುಡುವುದಕ್ಕಾಗಿಯೂ ಆತನ ಸೇವೆಮಾಡುವುದಕ್ಕಾಗಿಯೂ ಯೆಹೋವನ ಹೆಸರಿನಲ್ಲಿ ಜನರನ್ನು ಸದಾಕಾಲ ಆಶೀರ್ವದಿಸುವುದಕ್ಕಾಗಿಯೂ ಆರಿಸಲ್ಪಟ್ಟರು.
IRVKN   ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us