Versions
KNV ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.
ERVKN ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರವೇ ಇದ್ದರು. ಇವರು ತಮ್ಮ ಸಂಬಂಧಿಕರಲ್ಲಿಯೇ ಮದುವೆಯಾದರು. ಕೀಷನ ಗಂಡುಮಕ್ಕಳು ಅವರ ಸಂಬಂಧಿಕರಾಗಿದ್ದರು.
IRVKN ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.