Versions
KNV ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
ERVKN ಆದುದರಿಂದ ಇನ್ನು ಮುಂದೆ ಲೇವಿಯರಿಗೆ ದೇವದರ್ಶನ ಗುಡಾರವನ್ನಾಗಲೀ ಅದರ ಸಾಮಾಗ್ರಿಗಳನ್ನಾಗಲೀ ಹೊರುವ ಅವಶ್ಯವಿಲ್ಲ” ಎಂದು ಹೇಳಿದ್ದನು.
IRVKN ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.