Versions
KNV ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
ERVKN ದಾವೀದನ ಕೊನೇ ಆಜ್ಞೆಯ ಪ್ರಕಾರ ಲೇವಿ ವಂಶದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಲೆಕ್ಕಿಸಲಾಯಿತು.
IRVKN ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.