Versions
KNV ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
ERVKN ಆರೋನನ ಸಂತಾನದವರು ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಗಂಡುಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.
IRVKN {ಯಾಜಕರ ಕರ್ತವ್ಯಗಳು} PS ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.