Versions
KNV ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
ERVKN ಈ ವರ್ಗದವರನ್ನು ಕ್ರಮವಾಗಿ ದೇವಾಲಯದಲ್ಲಿ ಸೇವೆಮಾಡಲು ಆರಿಸಲಾಯಿತು. ಇವರು ಆರೋನನ ಆರಾಧನಾ ಪದ್ದತಿಯನ್ನು ಅನುಸರಿಸಿದರು. ಇಸ್ರೇಲರ ದೇವರಾದ ಯೆಹೋವನು ಆರಾಧನಾ ಕ್ರಮಗಳನ್ನು ಆರೋನನಿಗೆ ತಿಳಿಸಿದ್ದನು.
IRVKN ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು. PS