Versions
KNV ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.
ERVKN ಲೇವಿಕುಲದ ಇತರ ಸಂತತಿಯವರು: ಅಮ್ರಾಮನ ಸಂತತಿಯ ಶೂಬಾಯೇಲ. ಶೂಬಾಯೇಲನ ಸಂತತಿಯ ಯೆಹ್ದೆಯಾಹ.
IRVKN {ಉಳಿದ ಲೇವಿಯರು} PS ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.